ಧರ್ಮಸ್ಥಳಕ್ಕೆ ತೆರಳುವ ಭಕ್ತಾಧಿಗಳ ಗಮನಕ್ಕೆ: ಮಂಜುನಾಥ ಸ್ವಾಮಿ ದೇವರ ದರ್ಶನದ ಸಮಯ ಬದಲು | Dharmasthala Temple

ದಕ್ಷಿಣ ಕನ್ನಡ: ನೀವು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡೋ ಪ್ಲಾನ್ ಮಾಡಿದ್ದರೇ ಇಲ್ಲಿ ಕೇಳಿ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಮಂಜುನಾಥಸ್ವಾಮಿಯ ದೇವರ ದರ್ಶನದ ಸಮಯ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ನೀಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದಲ್ಲಿ ವಿಷು ಜಾತ್ರೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯುವುದರಿಂದ ದೇವರ ದರ್ಶನ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದಿದೆ. ದಿನಾಂಕ 18-04-2025ರಿಂದ 23-04-2025ರವರೆಗೆ ಬೆಳಗ್ಗೆ 6.30ರಿಂದ 8.30ರವರೆಗೆ ಹೊರಾಂಗಣದಿಂದ ಮಾತ್ರ … Continue reading ಧರ್ಮಸ್ಥಳಕ್ಕೆ ತೆರಳುವ ಭಕ್ತಾಧಿಗಳ ಗಮನಕ್ಕೆ: ಮಂಜುನಾಥ ಸ್ವಾಮಿ ದೇವರ ದರ್ಶನದ ಸಮಯ ಬದಲು | Dharmasthala Temple