Siddeshwara Swamiji: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಹರಿದುಬಂದ ಭಕ್ತಸಾಗರ: ಕಿಲೋ ಮೀಟರ್ ಗಟ್ಟಲೇ ಕ್ಯೂ
ವಿಜಯಪುರ: ನಿನ್ನೆ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅನಾರೋಗ್ಯದಿಂದ ನಿಧನರಾಗಿದ್ದರು. ಅವರ ಅಂತಿಮ ದರ್ಶನಕ್ಕೆ ವಿಜಯಪುರದ ಸೈನಿಕ ಶಾಲೆ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ವಿಜಯಪುರದ ಇತಿಹಾಸದಲ್ಲೇ ಕಂಡು ಕೇಳರಿಯದ ಭಕ್ತಗಣ ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ. ಹೀಗಾಗಿ ಕಿಲೋ ಮೀಟರ್ ಗಟ್ಟಲೇ ಭಕ್ತರು ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಹೌದು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ವಿಜಯಪುರದ ಸೈನಿಕ ಶಾಲೆ ಮೈದಾನಕ್ಕೆ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಗಣ … Continue reading Siddeshwara Swamiji: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಹರಿದುಬಂದ ಭಕ್ತಸಾಗರ: ಕಿಲೋ ಮೀಟರ್ ಗಟ್ಟಲೇ ಕ್ಯೂ
Copy and paste this URL into your WordPress site to embed
Copy and paste this code into your site to embed