BIGG NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಯಿಂದ ಭಕ್ತಸಮೂಹಕ್ಕೆ ಆಘಾತ; ನಳಿನ್‍ಕುಮಾರ್ ಕಟೀಲ್

ಮಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ. ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು. ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದರು.ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ದೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ … Continue reading BIGG NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಯಿಂದ ಭಕ್ತಸಮೂಹಕ್ಕೆ ಆಘಾತ; ನಳಿನ್‍ಕುಮಾರ್ ಕಟೀಲ್