ಬೆಂಗಳೂರು: ರಾಜ್ಯದ ದೇಗುಲಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದವನ್ನು ವಿತರಣೆ ಮಾಡಲಾಗುತ್ತಿದೆ. ಹೀಗಾಗಿ ಯಾವುದೇ ಭಕ್ತಾಧಿಗಳಿಗೆ ಸ್ವೀಕರಿಸಲು ಆತಂಕ ಬೇಡ ಎಂಬುದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ, ಅನ್ನದಾಸೋಹದ ವ್ಯವಸ್ಥೆಯಿದ್ದು, ಶುದ್ಧ ತುಪ್ಪವನ್ನೇ ಬಳಸಲಾಗುತ್ತಿದೆ. ಹೀಗಾಗಿ ಭಕ್ತರು ಪ್ರಸಾದ ಸ್ವೀಕರಿಸಲು ಯಾವುದೇ ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ. ಅದಾಗ್ಯೂ ನಾವು ಈ ಬಗ್ಗೆ ಎಲ್ಲ ದೇವಾಲಯಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದೇವೆ. ಪ್ರಸಾದ ತಯಾರಿಕೆ, ವಿತರಣೆಯಲ್ಲಿ ಶುಚಿತ್ವ ಕಾಪಾಡಬೇಕು. ಗುಣಮಟ್ಟದ ನಂದಿನಿ ತುಪ್ಪವನ್ನೇ … Continue reading BIG NEWS: ರಾಜ್ಯದ ದೇಗುಲಗಳಲ್ಲಿ ‘ಪರಿಶುದ್ಧ ಪ್ರಸಾದ’ ವಿತರಣೆ: ಭಕ್ತರು ಸ್ವೀಕರಿಸಲು ಯಾವುದೇ ಆತಂಕ ಬೇಡ: ಸಚಿವ ರಾಮಲಿಂಗಾರೆಡ್ಡಿ
Copy and paste this URL into your WordPress site to embed
Copy and paste this code into your site to embed