BIG NEWS : ಡಿವೋರ್ಸ್‌ ವಾಪಸ್:‌ ದಾಂಪತ್ಯ ಜೀವನ ಮುಂದುವರೆಸಲು ನಟ ಧನುಷ್ & ಐಶ್ವರ್ಯಾ ರಜನಿಕಾಂತ್ ನಿರ್ಧಾರ!

ಚೆನ್ನೈ: ಸುಮಾರು ಒಂಬತ್ತು ತಿಂಗಳ ಹಿಂದೆ ಬೇರ್ಪಟ್ಟ ಖ್ಯಾತ ತಮಿಳು ನಟ ಧನುಷ್(Dhanush) ಮತ್ತು ಐಶ್ವರ್ಯಾ ರಜನಿಕಾಂತ್(Aishwaryaa Rajinikanth) ತಮ್ಮ ವಿಚ್ಛೇದನವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಧನುಷ್ ಹಾಗೂ ಐಶ್ವರ್ಯಾ ಒಟ್ಟಿಗೆ ಇರಲು ಅವರನ್ನು ಮನವೊಲಿಸಲು ಅವರ ಕುಟುಂಬಗಳು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಧನುಷ್ ಅಥವಾ ಐಶ್ವರ್ಯ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮಗಳು ಐಶ್ವರ್ಯ ಅವರು 2004 ರಲ್ಲಿ ನಟ ಧನುಷ್ ಅವರನ್ನು ವಿವಾಹವಾದರು. ಅವರಿಗೆ … Continue reading BIG NEWS : ಡಿವೋರ್ಸ್‌ ವಾಪಸ್:‌ ದಾಂಪತ್ಯ ಜೀವನ ಮುಂದುವರೆಸಲು ನಟ ಧನುಷ್ & ಐಶ್ವರ್ಯಾ ರಜನಿಕಾಂತ್ ನಿರ್ಧಾರ!