ಧರ್ಮಸ್ಥಳ ಬುರುಡೆ ಕೇಸ್: ಬಂಗ್ಲೆಗುಡ್ಡೆಗೆ ಎಫ್‌ಎಸ್‌ಎಲ್ ತಂಡ ಭೇಟಿ, ತೀವ್ರಗೊಂಡ SIT ತನಿಖೆ
ಮಂಗಳೂರು: ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಗ್ರಾಮದ ‘ಬುರುಡೆ ರಹಸ್ಯ’ ಪ್ರಕರಣದ ತನಿಖೆ ಇದೀಗ ಮತ್ತೆ ಚುರುಕುಗೊಂಡಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ಒಟ್ಟು 7 ಅಸ್ಥಿಪಂಜರಗಳು ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ಇಂದು ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ತಂಡ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದೆ. ಮೂವರು ಹಿರಿಯ ಅಧಿಕಾರಿಗಳನ್ನೊಳಗೊಂಡ ಈ ಎಫ್‌ಎಸ್‌ಎಲ್ ತಂಡವು ಬೆಂಗಳೂರಿನಿಂದ ಆಗಮಿಸಿದ್ದು, ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳೊಂದಿಗೆ ಜಂಟಿಯಾಗಿ ಬಂಗ್ಲೆಗುಡ್ಡೆ ಕಾಡಿನಲ್ಲಿ ತಪಾಸಣೆ ಕೈಗೊಂಡಿದೆ. … Continue reading ಧರ್ಮಸ್ಥಳ ಬುರುಡೆ ಕೇಸ್: ಬಂಗ್ಲೆಗುಡ್ಡೆಗೆ ಎಫ್‌ಎಸ್‌ಎಲ್ ತಂಡ ಭೇಟಿ, ತೀವ್ರಗೊಂಡ SIT ತನಿಖೆ
Copy and paste this URL into your WordPress site to embed
Copy and paste this code into your site to embed