ಧರ್ಮಸ್ಥಳ ಕೇಸ್: ’13ನೇ ಪಾಯಿಂಟ್’ನಲ್ಲಿ 18 ಅಡಿ ಅಗೆದರು ಸಿಗದ ಅಸ್ಥಿ ಪಂಜರ, ಉತ್ಕನನ ಮುಕ್ತಾಯ

ಧರ್ಮಸ್ಥಳ: ಶವ ಹೂತಿದ್ದಾಗಿ ದೂರುದಾರ ತಪ್ಪೊಪ್ಪಿಕೊಂಡ ನಂತ್ರ, ರಾಜ್ಯ ಸರ್ಕಾರ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಸೂಚಿಸಿತ್ತು. ಇಂದು ಎಸ್ಐಟಿಯಿಂದ 13ನೇ ಪಾಯಿಂಟ್ ನಲ್ಲಿ ಉತ್ಕನನ ಕಾರ್ಯವನ್ನು ನಡೆಸಲಾಯಿತು. ಸುಮಾರು 18 ಅಡಿ ಆಳ ತೆಗೆದರೂ ಯಾವುದೇ ಅಸ್ಥಿ ಪಂಜರ ಪತ್ತೆಯಾಗಿಲ್ಲ. ಹೀಗಾಗಿ ಇಂದಿನ ಉತ್ಕನನ ಕಾರ್ಯವನ್ನು ಎಸ್ಐಟಿ ಮುಕ್ತಾಯಗೊಳಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಈವರೆಗೆ 1 ರಿಂದ 13 ಪಾಯಿಂಟ್ ಗಳಲ್ಲಿ ಅಸ್ಥಿ ಪಂಜರಗಳಿಗಾಗಿ ಉತ್ಕನನ ಕಾರ್ಯವನ್ನು ನಡೆಸಲಾಗುತ್ತಿದೆ. … Continue reading ಧರ್ಮಸ್ಥಳ ಕೇಸ್: ’13ನೇ ಪಾಯಿಂಟ್’ನಲ್ಲಿ 18 ಅಡಿ ಅಗೆದರು ಸಿಗದ ಅಸ್ಥಿ ಪಂಜರ, ಉತ್ಕನನ ಮುಕ್ತಾಯ