ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

ಬೆಂಗಳೂರು : “ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಕಲಾಪದ ವೇಳೆ ನಡೆದ ಚರ್ಚಾ ಸಮಯದಲ್ಲಿ ಮಾತನಾಡಿದ ಅವರು, “ಜವಾಬ್ದಾರಿಯುತ ದಕ್ಷ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳ ಮೇಲೆ ನಮಗೆ ನಂಬಿಕೆಯಿದೆ. ಮುಖ್ಯಮಂತ್ರಿಗಳು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿ ಪ್ರತಿವರ್ಷ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಅವರಿಗೂ ಆ ಕ್ಷೇತ್ರದ ಮೇಲೆ ನಂಬಿಕೆಯಿದೆ. ಸಿಎಲ್ … Continue reading ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ