ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ GPR ಸ್ಕ್ಯಾನ್ ಮುಕ್ತಾಯ, ತಂತ್ರಜ್ಞರಿಂದ ಪೂಟೇಜ್ ಪರಿಶೀಲನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ದೂರುದಾರರೊಬ್ಬರು ಹೇಳಿದ್ದಂತ ತಪ್ಪೊಪ್ಪಿಗೆ ಹೇಳಿಕೆಯಿಂದಾಗಿ ಎಸ್ಐಟಿಯಿಂದ ಅಸ್ಥಿ ಪಂಜರಗಳ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಇದೀಗ ಜಿಪಿಆರ್ ಮೂಲಕ ಪಾಯಿಂಟ್ ನಂ.13ರಲ್ಲಿ ಸ್ಕ್ಯಾನ್ ಮಾಡಲಾಗಿದ್ದು, ಅದರ ಮುಕ್ತಾಯದ ಬಳಿಕ ತಂತ್ರಜ್ಞರು ಪೂಟೇಜ್ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಧರ್ಮಸ್ಥಳದಲ್ಲಿ ಶವಗಳ ಅಸ್ಥಿ ಪಂಜರಗಳಿಗಾಗಿ ಎಸ್ಐಟಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಪಾಯಿಂಟ್ ನಂ.6ರಲ್ಲಿ ಹೊರತಾಗಿ ಇದುವರೆಗಿನ ಶೋಧ ಕಾರ್ಯಾಚರಣೆಯಲ್ಲಿ ಎಸ್ಐಟಿಗೆ ಅಸ್ಥಿಪಂಜರಗಳು ಬೇರೆ ಯಾವುದೇ ಪಾಯಿಂಟ್ ನಲ್ಲಿ ದೊರೆತಿಲ್ಲ. ಇನ್ನೂ ದೂರುದಾರ ತೋರಿಸುತ್ತಿರುವಂತ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಯನ್ನು … Continue reading ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ GPR ಸ್ಕ್ಯಾನ್ ಮುಕ್ತಾಯ, ತಂತ್ರಜ್ಞರಿಂದ ಪೂಟೇಜ್ ಪರಿಶೀಲನೆ