ಧರ್ಮಸ್ಥಳ ಪ್ರಕರಣ: ಶವ ಹೂಳಲು ಅರಣ್ಯ ಪ್ರದೇಶ ಅಕ್ರಮವಾಗಿ ಬಳಕೆ ಮಾಡಿದ್ದರೇ ಕ್ರಮ- ಸಚಿವ ಈಶ್ವರ್ ಖಂಡ್ರೆ

ಬೀದರ್ : ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ SITಗೆ ಕೆಲವೆಡೆ ಮಾನವರ ಅಸ್ಥಿ ಸಿಕ್ಕಿದ್ದು, ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೀದರ್ ನಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ, ಬೇಜವಾಬ್ದಾರಿತನ, ನಿರ್ಲಕ್ಷ್ಯ ತೋರಿದ ಅರಣ್ಯ ಅಧಿಕಾರಿ, … Continue reading ಧರ್ಮಸ್ಥಳ ಪ್ರಕರಣ: ಶವ ಹೂಳಲು ಅರಣ್ಯ ಪ್ರದೇಶ ಅಕ್ರಮವಾಗಿ ಬಳಕೆ ಮಾಡಿದ್ದರೇ ಕ್ರಮ- ಸಚಿವ ಈಶ್ವರ್ ಖಂಡ್ರೆ