ಧರ್ಮಸ್ಥಳ ಕೇಸ್: ‘ಧಾರ್ಮಿಕ ಕ್ಷೇತ್ರ’ಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು. … Continue reading ಧರ್ಮಸ್ಥಳ ಕೇಸ್: ‘ಧಾರ್ಮಿಕ ಕ್ಷೇತ್ರ’ಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು