Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಕರ್ನಾಟಕ ಮುಂಗಾರು ಮಳೆ 2026 ಹವಾಮಾನ ಇಲಾಖೆ ಮುನ್ಸೂಚನೆ

Karnataka Monsoon 2026 : ಜೂನ್ 5 ಕ್ಕೆ ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ

Gold Price 2 June 2026 : ಇಂದಿನ ದೇಶಿ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದ ಪಟ್ಟಿ ಇಲ್ಲಿದೆ

BREAKING : ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು `DCM’ ಮಾಡಿ : ಮೈಸೂರಿನಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು
KARNATAKA

BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು

By ವಸಂತ ಬಿ ಈಶ್ವರಗೆರೆ

ಬೆಂಗಳೂರು:  ಅಪರಿಚಿತನಿಂದ ಹೇಳಿಕೆ ಪಡೆದ ಬಳಿಕ ಮ್ಯಾಪಿಂಗ್ ಮಾಡಲಾಗಿತ್ತು. ಉತ್ಖನನ ನಡೆಸಿದ ಪೈಕಿ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆಯಾಗಿದೆ. ಒಂದು ಜಾಗದಲ್ಲಿ ಅಸ್ಥಿಪಂಜರ ಸಿಗುತ್ತೆ. ಅದರ ಬಗ್ಗೆ ತನಿಖೆ ನಡೆಸಲು ಎಫ್ಎಸ್ಎಲ್ ಗೆ ಕಳುಹಿಸಿಕೊಡಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ಪ್ರಶ್ನೆಗೆ ಉತ್ತರಿಸಿದಂತ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿಲ್ಲ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ ಎಂದರು.

ಎಫ್ಎಸ್ಎಲ್ ವರದಿ ಬರುವವರೆಗೆ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶವ ಶೋಧ ಸ್ಥಗಿತಗೊಳಿಸುವ ಬಗ್ಗೆ ನಾವು ತೀರ್ಮಾನ ಕೈಗೊಂಡಿಲ್ಲ. ಧರ್ಮಸ್ಥಳ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಕ್ಷಣ ಕ್ಷಣವೂ ಒಂದೊಂದು ಹೇಳಿಕೆ ನೀಡಲಾಗುತ್ತಿದೆ. ಈಗ ಅನಗತ್ಯ ಚರ್ಚೆ ಬೇಡ, ತನಿಖೆ ಬಳಿಕ ಸತ್ಯಾಂಶ ಹೊರಬರುತ್ತೆ. ತನಿಖೆ ನಡೆಯುತ್ತಿರುವಾಗ ಏನೂ ಹೇಳಲು ಆಗಲ್ಲ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಕರ್ನಾಟಕ ಮುಂಗಾರು ಮಳೆ 2026 ಹವಾಮಾನ ಇಲಾಖೆ ಮುನ್ಸೂಚನೆ

Karnataka Monsoon 2026 : ಜೂನ್ 5 ಕ್ಕೆ ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ

3 Mins Read

BREAKING : ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು `DCM’ ಮಾಡಿ : ಮೈಸೂರಿನಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ.!

1 Min Read

BIG NEWS : ಡಿ.ಕೆ.ಶಿವಕುಮಾರ್ ಜೊತೆಗೆ 12 ಸಚಿವರು ಪ್ರಮಾಣವಚನ ಸ್ವೀಕಾರ? ಇಂದು ಫೈನಲ್ ಲಿಸ್ಟ್ ರಿಲೀಸ್ ಸಾಧ್ಯತೆ.!

1 Min Read
Recent News
ಕರ್ನಾಟಕ ಮುಂಗಾರು ಮಳೆ 2026 ಹವಾಮಾನ ಇಲಾಖೆ ಮುನ್ಸೂಚನೆ

Karnataka Monsoon 2026 : ಜೂನ್ 5 ಕ್ಕೆ ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ

Gold Price 2 June 2026 : ಇಂದಿನ ದೇಶಿ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದ ಪಟ್ಟಿ ಇಲ್ಲಿದೆ

BREAKING : ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು `DCM’ ಮಾಡಿ : ಮೈಸೂರಿನಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ.!

BIG NEWS : ಡಿ.ಕೆ.ಶಿವಕುಮಾರ್ ಜೊತೆಗೆ 12 ಸಚಿವರು ಪ್ರಮಾಣವಚನ ಸ್ವೀಕಾರ? ಇಂದು ಫೈನಲ್ ಲಿಸ್ಟ್ ರಿಲೀಸ್ ಸಾಧ್ಯತೆ.!

State News
ಕರ್ನಾಟಕ ಮುಂಗಾರು ಮಳೆ 2026 ಹವಾಮಾನ ಇಲಾಖೆ ಮುನ್ಸೂಚನೆ KARNATAKA

Karnataka Monsoon 2026 : ಜೂನ್ 5 ಕ್ಕೆ ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆಯು ದೇಶದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಳೆಯ ಆಗಮನದ ಕುರಿತು ಮಹತ್ವದ…

BREAKING : ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು `DCM’ ಮಾಡಿ : ಮೈಸೂರಿನಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ.!

BIG NEWS : ಡಿ.ಕೆ.ಶಿವಕುಮಾರ್ ಜೊತೆಗೆ 12 ಸಚಿವರು ಪ್ರಮಾಣವಚನ ಸ್ವೀಕಾರ? ಇಂದು ಫೈನಲ್ ಲಿಸ್ಟ್ ರಿಲೀಸ್ ಸಾಧ್ಯತೆ.!

WATCH VIDEO : `RCB’ ಕೇವಲ ಒಂದು ಬಿಸಿನೆಸ್ : ಕರ್ನಾಟಕಕ್ಕೆ ಇದರಿಂದ ಯಾವುದೇ ಉಪಯೋಗವಿಲ್ಲ : ನಟ ಚೇತನ್ ಹೇಳಿಕೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.