BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು

ಬೆಂಗಳೂರು:  ಅಪರಿಚಿತನಿಂದ ಹೇಳಿಕೆ ಪಡೆದ ಬಳಿಕ ಮ್ಯಾಪಿಂಗ್ ಮಾಡಲಾಗಿತ್ತು. ಉತ್ಖನನ ನಡೆಸಿದ ಪೈಕಿ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆಯಾಗಿದೆ. ಒಂದು ಜಾಗದಲ್ಲಿ ಅಸ್ಥಿಪಂಜರ ಸಿಗುತ್ತೆ. ಅದರ ಬಗ್ಗೆ ತನಿಖೆ ನಡೆಸಲು ಎಫ್ಎಸ್ಎಲ್ ಗೆ ಕಳುಹಿಸಿಕೊಡಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ಪ್ರಶ್ನೆಗೆ ಉತ್ತರಿಸಿದಂತ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿಲ್ಲ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು … Continue reading BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು