ಧರ್ಮಸ್ಥಳ ಕೇಸ್: ಜಾಮೀನು ಸಿಕ್ಕರೂ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗಿಲ್ಲ ಬಿಡುಗಡೆ ಭಾಗ್ಯ

ಶಿವಮೊಗ್ಗ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೂ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯವಿಲ್ಲ. ಕಾರಣವೇನು ಅಂತ ಮುಂದೆ ಓದಿ. ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಜಾಮೀನು ನೀಡಿ 9 ದಿನಗಳೇ ಕಳೆದರೂ ಶ್ಯೂರಿಟಿ ನೀಡಲು ಯಾರೂ ಮುಂದೆ ಬಾರದ ಕಾರಣ ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲೇ ಮಾಸ್ಕ್ ಮ್ಯಾನ್ ಚಿನ್ನಯ್ಯ ದಿನ ಕಳೆಯುವಂತೆ … Continue reading ಧರ್ಮಸ್ಥಳ ಕೇಸ್: ಜಾಮೀನು ಸಿಕ್ಕರೂ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗಿಲ್ಲ ಬಿಡುಗಡೆ ಭಾಗ್ಯ