BIG NEWS: ‘ಧರ್ಮಸ್ಥಳ ಕೇಸ್’ಗೆ ಸ್ಪೋಟಕ ಟ್ವಿಸ್ಟ್: ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು ಮಾಡಿದ ‘SIT’

ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದ ಬಳಿಯಲ್ಲಿ ಪಾಯಿಂಟ್.1 ರಲ್ಲಿ ಅಸ್ಥಿ ಪಂಜರಕ್ಕಾಗಿ ಶೋಧ ಕಾರ್ಯಾಚರಣೆಯ ವೇಳೆಯಲ್ಲಿ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ದೊರೆತಿತ್ತು. ಆ ಬಗ್ಗೆ ತನಿಖೆ ನಡೆಸಿರುವಂತ ಎಸ್ಐಟಿ ತಂಡವು, ಅವುಗಳ ರಹಸ್ಯವನ್ನು ಬಯಲು ಮಾಡಿದ್ದಾರೆ. ಹೌದು ಈ ಬಗ್ಗೆ ಎಸ್ಐಟಿ ಅಧಿಕಾರಿಗಳು ಪಾಯಿಂಟ್ ನಂ.1ರಲ್ಲಿ ಸಿಕ್ಕಿದ್ದಂತ ಡೆಬಿಟ್, ಪಾನ್ ಕಾರ್ಡ್ ತನಿಖೆ ನಡೆಸಿದ್ದು, ಈ ತನಿಖೆಯಲ್ಲಿ ಡೆಬಿಟ್ ಕಾರ್ಡ್ ವಾರಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಇನ್ನೂ ಪಾನ್ ಕಾರ್ಡ್ ವಾರಸುದಾರ … Continue reading BIG NEWS: ‘ಧರ್ಮಸ್ಥಳ ಕೇಸ್’ಗೆ ಸ್ಪೋಟಕ ಟ್ವಿಸ್ಟ್: ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು ಮಾಡಿದ ‘SIT’