ಧರ್ಮಸ್ಥಳ ಕೇಸ್; ಎಸ್‌ಐಟಿಗೆ ಬರೋಬ್ಬರಿ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ವಿದ್ಯಾಮಾನಗಳ ನಡುವೆ, ಇಂದು ಎಸ್ಐಟಿಗೆ ಬರೋಬ್ಬರಿ 500 ಪುಟಗಳ ದಾಖಲೆಯನ್ನು ಸೌಜನ್ಯ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ನೀಡಿದ್ದಾರೆ. ಎಸ್ಐಟಿ ಕಚೇರಿಗೆ ತೆರಳಿದಂತ ಗಿರೀಶ್ ಮಟ್ಟಣ್ಣನವರ್ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಅಸಹಜ ಸಾವುಗಳ ಕುರಿತು ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ ಕುರಿತಂತೆ ತನಿಖೆ ನಡೆಸುವಂತೆ ಗಿರೀಶ್ ಮಟ್ಟಣ್ಣನವರ್ ಎಸ್ಐಟಿಗೆ ದಾಖಲೆಗಳ ಮೂಲಕ ಮನವಿ ಮಾಡಿದ್ದಾರೆ. ಧರ್ಮಸ್ಥಳ ಪೊಲೀಸರು ಅಸಹಜ ಸಾವಿನ ಕುರಿತಂತೆ ತನಿಖೆ ನಡೆಸಲು ವಿಫಲವಾಗಿದದಾರೆ. ಸರಿಯಾಗಿ … Continue reading ಧರ್ಮಸ್ಥಳ ಕೇಸ್; ಎಸ್‌ಐಟಿಗೆ ಬರೋಬ್ಬರಿ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್