BREAKING: ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ. ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು. ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್ … Continue reading BREAKING: ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed