ಧರ್ಮಸ್ಥಳ ಪ್ರಕರಣ: ‘ಮಾಸ್ಕ್ ಮ್ಯಾನ್’ ತಪ್ಪು ಮಾಹಿತಿ ನೀಡಿದ್ದರೆ ನೇಣಿಗೆ ಹಾಕಲಿ- ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಶೋಧ ಕಾರ್ಯಕ್ಕೆ ಇಳಿದಿದ್ದಾರೆ. ಮಾಸ್ಕ್ ಮ್ಯಾನ್ ಯಾವುದೇ ಜಾಗ ತೋರಿಸಿದರು ಅದನ್ನು ಪಾಯಿಂಟ್ ಎಂದು ಗುರುತಿಸದೇ ನೇರವಾಗಿ ಹೋಗಿ ಅಗೆಯಲು ಎಸ್ ಐ ಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ಒಂದೇ ವೇಳೆ ಮಾಸ್ಕ್ ಮ್ಯಾನ್ ತಪ್ಪು ಮಾಡಿದರೇ ನೇಣಿಗೆ ಹಾಕಲು ಎಂಬುದಾಗಿ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೀಗ ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಕ್ … Continue reading ಧರ್ಮಸ್ಥಳ ಪ್ರಕರಣ: ‘ಮಾಸ್ಕ್ ಮ್ಯಾನ್’ ತಪ್ಪು ಮಾಹಿತಿ ನೀಡಿದ್ದರೆ ನೇಣಿಗೆ ಹಾಕಲಿ- ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು