ಧರ್ಮಸ್ಥಳ ಪ್ರಕರಣ ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ: ಪ್ರಹ್ಲಾದ್ ಜೋಶಿ

ಬೆಂಗಳೂರು: ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ ಈ ಧರ್ಮಸ್ಥಳ ಪ್ರಕರಣ ಎಂಬುದು ಈಗ ಬಹಿರಂಗಗೊಂಡಿದೆ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ಧಾರ್ಮಿಕತೆಯ ಮೇಲೆ ದಾಳಿ ನಡೆಸಿ, ಪುರಾತನವಾದ, ಪ್ರಸಿದ್ಧ ಹಿಂದೂ ದೇವಾಲಯದ ವಿರುದ್ಧ ಇಲ್ಲ-ಸಲ್ಲದ ಷಡ್ಯಂತ್ರದ ಟೂಲ್‌ಕಿಟ್ ಬಳಸಿಕೊಂಡಿತು ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಆತುರದಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಹಿನ್ನೆಲೆ ಪರಿಶೀಲನೆ ಮಾಡದೇ, ಏಕಾಏಕಿ ದೊಂಬರಾಟಕ್ಕೆ ದಾರಿ … Continue reading ಧರ್ಮಸ್ಥಳ ಪ್ರಕರಣ ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ: ಪ್ರಹ್ಲಾದ್ ಜೋಶಿ