BREAKING: ಧರ್ಮಸ್ಥಳ ಕೇಸ್: FSL ಫಲಿತಾಂಶ ಬರೋ ತನಕ ಶೋಧ ಕಾರ್ಯಕ್ಕೆ ರಾಜ್ಯ ಸರ್ಕಾರ ಬ್ರೇಕ್

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ತನಿಖೆ ನಡೆಸಲಾಗುತ್ತಿದೆ. ಇದರ ನಡುವೆ ಎಫ್ಎಸ್ಎಲ್ ಫಲಿತಾಂಶ ಬರುವವರೆಗೂ ಶೋಧ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಲಾಗುತ್ತಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲೇ ಉತ್ತರಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದಸ್ಯರು ಕೇಳಿದಂತ ಪ್ರಶ್ನೆಗಳಿಗೆ ಉತ್ತರ ನೀಡಿದರು. ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ … Continue reading BREAKING: ಧರ್ಮಸ್ಥಳ ಕೇಸ್: FSL ಫಲಿತಾಂಶ ಬರೋ ತನಕ ಶೋಧ ಕಾರ್ಯಕ್ಕೆ ರಾಜ್ಯ ಸರ್ಕಾರ ಬ್ರೇಕ್