BREAKING: ಧರ್ಮಸ್ಥಳ ಕೇಸ್: ಈ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ದೂರುದಾರ ಜಯಂತ್
ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಚಿನ್ನಯ್ಯ ಬಂಧನದ ವಿಚಾರವಾಗಿ ಎಸ್ಐಟಿ ತನಿಖೆ ಚುರುಕುಗೊಳಿಸಿದೆ. ದೂರುದಾರ ಜಯಂತ್ ಮನೆ ಮೇಲೆ ದಾಳಿ ನಡೆಸಿದರುವಂತ ವೇಳೆಯಲ್ಲಿ ಬೆಂಗಳೂರಿನ ನನ್ನ ಮನೆಯಲ್ಲಿ ಮೂರು ದಿನ ಚಿನ್ನಯ್ಯ ಇದ್ದಿದ್ದು ನಿಜ ಎಂಬುದಾಗಿ ಹೇಳಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ದೂರುದಾರ ಜಯಂತ್ ಬೆಂಗಳೂರಿನ ನನ್ನ ಮನೆಯಲ್ಲಿ ಮೂರು ದಿನ ಚಿನ್ನಯ್ಯ ಇದ್ದಿದ್ದು ನಿಜ. ಪ್ರಕರಣ ಇಲ್ಲಿಯವರೆಗೆ ಬರುತ್ತೆ ಎಂದು ನನಗೆ ಗೊತ್ತಿರಲಿಲ್ಲ. ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದು ನಿಜ. ನಾವು ನಾಲ್ಕು ಜನರು … Continue reading BREAKING: ಧರ್ಮಸ್ಥಳ ಕೇಸ್: ಈ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ದೂರುದಾರ ಜಯಂತ್
Copy and paste this URL into your WordPress site to embed
Copy and paste this code into your site to embed