BREAKING: : ‘SIT ತನಿಖೆ’ಯಿಂದ ಸತ್ಯ ಹೊರ ಬರಲಿದೆ, ವೀರೇಂದ್ರ ಹೆಗಡೆ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಸುದ್ದಿಗಾರರೊಂದಿಗೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವಂತ ಅವರು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ ಎಂದರು. ಎಸ್ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು. … Continue reading BREAKING: : ‘SIT ತನಿಖೆ’ಯಿಂದ ಸತ್ಯ ಹೊರ ಬರಲಿದೆ, ವೀರೇಂದ್ರ ಹೆಗಡೆ