BREAKING: ಧರ್ಮಸ್ಥಳ ಕೇಸ್: ನ್ಯಾಯಾಲಯದ ಆದೇಶ ಉಲ್ಲಂಘಿಸಿದಂತ ವಿಠಲ್ ಗೌಡಗೆ 30 ದಿನ ಕಾರಾಗೃಹ ಶಿಕ್ಷೆ
ಬೆಂಗಳೂರು: ಮಾನ್ಯ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ದಿನಾಂಕ 17-12-2026ರಂದು, ನ್ಯಾಯಾಲಯದ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಮತ್ತು ನಿರಂತರವಾಗಿ ಉಲ್ಲಂಘಿಸಿದ ಕಾರಣ, ವಿಠಲ್ ಗೌಡ ಅವರ ವಿರುದ್ಧ 30 ದಿನಗಳ ಸಿವಿಲ್ ಕಾರಾಗೃಹ ಶಿಕ್ಷೆ ವಿಧಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ, ಅದರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ಕುರಿತು ಅಪವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಅಥವಾ ಪ್ರಕಟಿಸಬಾರದು ಎಂಬಂತೆ ನ್ಯಾಯಾಲಯ ನೀಡಿದ್ದ … Continue reading BREAKING: ಧರ್ಮಸ್ಥಳ ಕೇಸ್: ನ್ಯಾಯಾಲಯದ ಆದೇಶ ಉಲ್ಲಂಘಿಸಿದಂತ ವಿಠಲ್ ಗೌಡಗೆ 30 ದಿನ ಕಾರಾಗೃಹ ಶಿಕ್ಷೆ
Copy and paste this URL into your WordPress site to embed
Copy and paste this code into your site to embed