BREAKING: ‘ಧರ್ಮಸ್ಥಳ ಷಡ್ಯಂತ್ರ’ ಕೇಸ್: ರಾಜ್ಯದ ಪ್ರಭಾವಿ ಸ್ವಾಮೀಜಿ ಭೇಟಿಯಾಗಿದ್ದ ‘ಬುರುಡೆ ಗ್ಯಾಂಗ್’

ಬೆಂಗಳೂರು: ಶ್ರೀ ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ ರಾಜ್ಯದ ಪ್ರಭಾವಿ ಸ್ವಾಮೀಜಿಯನ್ನು ಭೇಟಿಯಾಗಿದ್ದು ಬೆಳಕಿಗೆ ಬಂದಿದೆ. ಹೌದು ಧರ್ಮಸ್ಥಳ ಷಡ್ಯಂತ್ರಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ ರಾಜ್ಯದ ಪ್ರಭಾವಿ ಸ್ವಾಮೀಜಿಯಾಗಿರುವಂತ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿದ್ದು ತಿಳಿದು ಬಂದಿದೆ. ಅವರನ್ನು ಬುರುಡೆ ಗ್ಯಾಂಗ್ ಭೇಟಿಯಾಗಿದ್ದಂತ ಪೋಟೋಗಳು ವೈರಲ್ ಕೂಡ ಆಗಿದ್ದಾವೆ. ನಿರ್ಮಲಾನಂದನಾಥ ಶ್ರೀಗಳನ್ನು ಧರ್ಮಸ್ಥಳ ಬುರುಡೆ ಗ್ಯಾಂಗ್ ನ ಆರೋಪಿ ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ ಭೇಟಿಯಾಗಿದ್ದನ್ನು ಪೋಟೋದಲ್ಲಿ ಕಾಣಬಹುದಾಗಿದೆ. … Continue reading BREAKING: ‘ಧರ್ಮಸ್ಥಳ ಷಡ್ಯಂತ್ರ’ ಕೇಸ್: ರಾಜ್ಯದ ಪ್ರಭಾವಿ ಸ್ವಾಮೀಜಿ ಭೇಟಿಯಾಗಿದ್ದ ‘ಬುರುಡೆ ಗ್ಯಾಂಗ್’