ಧರ್ಮಸ್ಥಳ ಕ್ಷೇತ್ರವು ಧಾರ್ಮಿಕ ವೈವಿಧ್ಯದ ಸಂಕೇತ: ಸಚಿವ ಎಂ.ಬಿ.ಪಾಟೀಲ

ಧರ್ಮಸ್ಥಳ: ಮಂಜುನಾಥ ಸ್ವಾಮಿಯ ರೂಪದಲ್ಲಿ ಇರುವ ಶಿವ, ಜೈನರ ಆಡಳಿತ ಮತ್ತು ವೈಷ್ಣವ ಸಂಪ್ರದಾಯದ ಅರ್ಚಕರನ್ನು ಒಳಗೊಂಡಿರುವ ಧರ್ಮಸ್ಥಳ ಕ್ಷೇತ್ರವು ವಸುಧೈವ ಕುಟುಂಬಕಂ ಎನ್ನುವ ಭಾರತೀಯ ತಾತ್ತ್ವಿಕತೆ ಮತ್ತು ನಮ್ಮಲ್ಲಿರುವ ಧಾರ್ಮಿಕ ವೈವಿಧ್ಯಕ್ಕೆ ನಿದರ್ಶನವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ಧರ್ಮಸ್ಥಳ ದೇವಸ್ಥಾನದ ವತಿಯಿಂದ ಏರ್ಪಡಿಸಿದ್ದ 92ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಲಕ್ಷ ದೀಪೋತ್ಸವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೈನ ಧರ್ಮ ಮತ್ತು ಲಿಂಗಾಯತ ಧರ್ಮ … Continue reading ಧರ್ಮಸ್ಥಳ ಕ್ಷೇತ್ರವು ಧಾರ್ಮಿಕ ವೈವಿಧ್ಯದ ಸಂಕೇತ: ಸಚಿವ ಎಂ.ಬಿ.ಪಾಟೀಲ