ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣದ ಹಿನ್ನೆಲೆ: ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ಶವಗಳನ್ನು ಹೂಳಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಒಳಗೊಂಡ ವಿಡಿಯೋವೊಂದನ್ನು ಸಮೀರ್ ಮೊಹಮ್ಮದ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ದೇವಸ್ಥಾನದ ಘನತೆಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸರು … Continue reading ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ