ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ ಇಂದಿನ ವಿಚಾರಣೆ ಅಂತ್ಯ

ಧರ್ಮಸ್ಥಳ: ಧರ್ಮಸ್ಥಳದ ಬಗ್ಗೆ ಎಐ ವೀಡಿಯೋ ಮೂಲಕ ಅಪಪ್ರಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಅವರನ್ನು ಸತತ ಐದು ಗಂಟೆಗಳ ಕಾಲ ವಿಚಾರಣೆಯನ್ನು ಪೊಲೀಸರು ನಡೆಸಿದರು. ಇಂದಿನ ವಿಚಾರಣೆ ಅಂತ್ಯಗೊಂಡಿದ್ದು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಇಂದು ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರನ್ನು ವಿಚಾರಣೆ ನಡೆಸಲಾಯಿತು. ಬೆಳ್ತಂಗಡಿ ಪಿಎಸ್ಐ ಸುಬ್ಬಾಪುರ್ ಮಠ್ ಅವರಿಂದ ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಧರ್ಮಸ್ಥಳದ … Continue reading ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ ಇಂದಿನ ವಿಚಾರಣೆ ಅಂತ್ಯ