BIGG NEWS: ಇಂದಿನಿಂದ ಧರ್ಮಸ್ಥಳ ಲಕ್ಷದೀಪೋತ್ಸವ ಆರಂಭ:ಭಕ್ತರ ಕಣ್ಮನ ಸೆಳೆಯಲು ವಿದ್ಯುತ್‌ ಅಲಂಕಾರ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಂಡಿದೆ. BIGG NEWS: ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ; ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ   ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನೆರವೇರಲಿದೆ. ಇದಕ್ಕಾಗಿ ಶ್ರೀ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. … Continue reading BIGG NEWS: ಇಂದಿನಿಂದ ಧರ್ಮಸ್ಥಳ ಲಕ್ಷದೀಪೋತ್ಸವ ಆರಂಭ:ಭಕ್ತರ ಕಣ್ಮನ ಸೆಳೆಯಲು ವಿದ್ಯುತ್‌ ಅಲಂಕಾರ