‘ಧರ್ಮಸ್ಥಳ ಸಂಘ’ದಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿಲ್ಲ, ‘ಬ್ಯಾಂಕ್’ನಷ್ಟೇ ವಿಧಿಸಲಾಗುತ್ತಿದೆ: ಯೋಜನಾಧಿಕಾರಿ ಶಾಂತಾ ನಾಯ್ಕ್ ಸ್ಪಷ್ಟನೆ

ಶಿವಮೊಗ್ಗ: ಧರ್ಮಸ್ಥಳ ಸಂಘದಿಂದ ಹೆಚ್ಚಿನ ಬಡ್ಡಿದರವನ್ನು ವಸೂಲಿ ಮಾಡಲಾಗುತ್ತಿದೆ ಎಂಬುದೆಲ್ಲ ಸುಳ್ಳು. ಅಲ್ಲದೇ ಯಾರಿಗೂ ಕಿರುಕುಳ ಕೂಡ ನೀಡುತ್ತಿಲ್ಲ. ಬ್ಯಾಂಕ್ ಎಷ್ಟು ಬಡ್ಡಿ ದರದಲ್ಲಿ ಸಾಲಸೌಲಭ್ಯ ನೀಡುತ್ತಿದೆಯೋ ಅಷ್ಟೇ ವಿಧಿಸಲಾಗುತ್ತಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುವ ಸುದ್ದಿ ಸುಳ್ಳು ಎಂಬುದಾಗಿ ಸಾಗರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಾಂತಾ ನಾಯ್ಕ್ ಸ್ಪಷ್ಟ ಪಡಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ 90,40,00,000 ಸಾಲಸೌಲಭ್ಯ ಮಂಗಳವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾಗರ ತಾಲ್ಲೂಕು ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ … Continue reading ‘ಧರ್ಮಸ್ಥಳ ಸಂಘ’ದಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿಲ್ಲ, ‘ಬ್ಯಾಂಕ್’ನಷ್ಟೇ ವಿಧಿಸಲಾಗುತ್ತಿದೆ: ಯೋಜನಾಧಿಕಾರಿ ಶಾಂತಾ ನಾಯ್ಕ್ ಸ್ಪಷ್ಟನೆ