ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ದಶಕಗಳಿಂದ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸಾಲು ಸಾಲು ಅತ್ಯಾಚಾರ, ಸರಣಿ ಕೊಲೆ ಮತ್ತು ಅಸಹಜ ಸಾವುಗಳ ವಿರುದ್ಧದ ಕಾನೂನು ಹೋರಾಟ ಈಗ ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಈ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠವು, ತನಿಖೆಯಲ್ಲಿನ ಲೋಪಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದೆ. ನ್ಯಾಯಾಲಯದ ಗಂಭೀರ ಅವಲೋಕನ: “ಸಾವಿನ ಸಂಖ್ಯೆ ಸಹಜವಾಗಿಲ್ಲ” ವಿಚಾರಣೆ ವೇಳೆ ಅರ್ಜಿದಾರರಾದ ಕುಸುಮಾವತಿ … Continue reading ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed