BIGG NEWS : ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಆದೇಶ ಹಿಂಪಡೆಯದಿದ್ದರೆ ಡಿ.26ರಿಂದ ಧರಣಿ : ಬಸವಪ್ರಭು ಶ್ರೀ

ಚಿತ್ರದುರ್ಗ :   ಮುರುಘಾ ಮಠಕ್ಕೆ (Murugha Matt)  ನೇಮಕ ಮಾಡಲಾಗಿರುವ ಆಡಳಿತಾಧಿಕಾರಿ ಆದೇಶವನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಸವಪ್ರಭು ಶ್ರೀಗಳು ಮನವಿ ಮಾಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಬಸವಪ್ರಭು ಶ್ರೀಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೈ ಮುಗಿದು ಮನವಿ ಮಾಡುತ್ತೇನೆ, ಮುರುಘಾ ಮಠಕ್ಕೆ ನೇಮಕ ಮಾಡಲಾಗಿರುವ ಆಡಳಿತಾಧಿಕಾರಿ ಆದೇಶವನ್ನು ವಾಪಸ್ ಪಡೆಯಿರಿ ಎಂದು ಮನವಿ ಮಾಡಿದರು. ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನೇಮಕ ಮಾಡಿರುವ ಆಡಳಿತಾಧಿಕಾರಿ ನಿಯೋಜನೆ ಆದೇಶವನ್ನು … Continue reading BIGG NEWS : ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಆದೇಶ ಹಿಂಪಡೆಯದಿದ್ದರೆ ಡಿ.26ರಿಂದ ಧರಣಿ : ಬಸವಪ್ರಭು ಶ್ರೀ