BREAKING: ತುಮಕೂರಲ್ಲಿ ಧಾರುಣ ಘಟನೆ: ಕೆಮಿಕಲ್ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು

ತುಮಕೂರು: ನಗರದಲ್ಲಿ ಧಾರುಣ ಘಟನೆ ಎನ್ನುವಂತೆ ಕೆಮಿಕಲ್ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವಂತ ಲೋರಸ್ ಬಯೋ ಕಂಪನಿಯಲ್ಲಿ ಸಂಪ್ ಕ್ಲೀನ್ ಮಾಡುವ ಉಸಿರುಗಟ್ಟಿ ವೆಂಕಟೇಶ್(32), ಪ್ರತಾಪ್(23) ಸಾವನ್ನಪ್ಪಿದ್ದಾರೆ. ವೆಂಕಟೇಶ್ ಜೊತೆಗೆ ಫ್ಯಾಕ್ಟರಿಯ ಸಂಪ್ ಅನ್ನು ನಾಲ್ವರು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆಯಲ್ಲಿ ಕಾರ್ಮಿಕ ವೆಂಕಟೇಶ್, ಸೆಕ್ಯೂರಿಟಿ ಗಾರ್ಡ್ ಪ್ರತಾಪ್, ಮಂಜುನಾಥ್, ಯುವರಾಜ್ ಉಸಿರುಗಟ್ಟಿ ಅಸ್ವಸ್ಥರಾಗಿದ್ದಾರೆ. ಸ್ಥಳದಲ್ಲಿದ್ದಂತ ಇತರೆ ಕಾರ್ಮಿಕರು ಅವರನ್ನು ರಕ್ಷಿಸಿದ್ದಾರೆ. ಕೂಡಲೇ ಅವರನ್ನು ತುಮಕೂರಿನ ಸಿದ್ಧಗಂಗಾ … Continue reading BREAKING: ತುಮಕೂರಲ್ಲಿ ಧಾರುಣ ಘಟನೆ: ಕೆಮಿಕಲ್ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು