BREAKING: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: CBI SPP ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ

ಬೆಂಗಳೂರು: ಈಗಾಗಲೇ ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಸಿಬಿಐ ಎಸ್ ಪಿ ಪಿ ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಿಬಿಐ ಎಸ್ ಪಿಪಿಯಾಗಿ ಗಂಗಾಧರ ಶೆಟ್ಟಿ ನೇಮಕ ಮಾಡಲಾಗಿತ್ತು. ಇಂತಹ ಹುದ್ದೆಗೆ ಅವರು ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ … Continue reading BREAKING: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: CBI SPP ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ