ಧಾರವಾಡ: ಬರ ಪರಿಹಾರ ಹಣವನ್ನು ಸಾಲದ ಖಾತೆಗೆ ಜಮಾ ಮಾಡದಂತೆ DC ದಿವ್ಯ ಪ್ರಭು ಸೂಚನೆ

ಧಾರವಾಡ : ಸರಕಾರವು ಯಾವುದೇ ಪ್ರೋತ್ಸಾಹ ಧನ ಅಥವಾ ಸಹಾಯ ಧನವನ್ನು ರೈತರ ಹಾಗೂ ಸಾರ್ವಜನಿಕರ ಜೀವನೋಪಾಯಕ್ಕಾಗಿ ಬಿಡುಗಡೆ ಮಾಡುತ್ತದೆ. ಆದ್ದರಿಂದ ಬರ ಪರಿಹಾರದ ಹಣ ಸೇರಿದಂತೆ ವೃದ್ಯಾಪ್ಯ ವೇತನ, ಅಂಗವಿಕಲರ ಮಾಶಾಸನ, ನರೆಗಾ ಕೂಲಿ ಹಾಗೂ ಇತರೆ ಸರಕಾರದಿಂದ ಬಿಡುಗಡೆ ಆಗಿರುವಂತಹ ಪ್ರೋತ್ಸಾಹ ಧನ ನೇರವಾಗಿ ಫಲಾನುಭವಿಗಳ ಖಾತೆಗೆ (ಡಿಬಿಟಿ ಮೂಲಕ) ಸಂದಾಯವಾಗಿರುವಂತಹ ಹಣವನ್ನು ಯಾವುದೇ ಕಾರಣಕ್ಕೆ ಸಾಲದ ಖಾತೆಗೆ ಜಮಾ ಮಾಡಬಾರದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ನಿನ್ನೆ ಸಂಜೆ (ಮೇ.17) … Continue reading ಧಾರವಾಡ: ಬರ ಪರಿಹಾರ ಹಣವನ್ನು ಸಾಲದ ಖಾತೆಗೆ ಜಮಾ ಮಾಡದಂತೆ DC ದಿವ್ಯ ಪ್ರಭು ಸೂಚನೆ