ಧಾರವಾಡ: ಜೂನ್.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಧಾರವಾಡ: 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ: 20/06/2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು1ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ದಿನಾಂಕ: 20/06/2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎತ್ತಿನಗುಡ್ಡ, ಅಗ್ರಿ ಯುನಿವರಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್, ನಾರಾಯಣಪುರ, … Continue reading ಧಾರವಾಡ: ಜೂನ್.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed