ಧಾರವಾಡ: ಜ.5ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಧಾರವಾಡ : 110 ಕೆವ್ಹಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ:05.01.2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವ್ಹಿಮಾರ್ಗಗಳಲ್ಲಿ ದಿನಾಂಕ:05.01.2025ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟೋಲ-ನಾಕಾ, ಮಾಳಮಡ್ಡಿ, ನಗರಕರ ಕಾಲೋನಿ, ಬಾಗಲಕೋಟ ಪೆಟ್ರೋಲ ಪಂಪ್, ಲಕ್ಷ್ಮೀನಗರ, ಗಾಂಧಿ ನಗರ, ಕಲಘಟಗಿ ರಸ್ತೆ, ರಾಜೀವಗಾಂಧಿ … Continue reading ಧಾರವಾಡ: ಜ.5ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut