Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

127 ಕೋಟಿ ವೆಚ್ಚದಲ್ಲಿ ಶಿಂಷಾ ಎಡ ದಂಡೆಯ ಕೆರೆ, ನಾಲೆಗಳ ಆಧುನೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್

13/02/2026 10:43 PM

ಮದ್ದೂರು ನಗರಸಭೆಗೆ 4 ಗ್ರಾ.ಪಂಗಳ ವಿರೋಧ : ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ

13/02/2026 10:35 PM

ಒಂದು ವಾರದೊಳಗೆ 22 ಮಳಿಗೆಗಳನ್ನು ಖಾಲಿ ಮಾಡಿ: ಡೆಡ್ ಲೈನ್ ಕೊಟ್ಟ ಮದ್ದೂರು ಇಓ ರಾಮಲಿಂಗಯ್ಯ

13/02/2026 10:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧಾರವಾಡ: ಡಿ.23ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಧಾರವಾಡ: ಡಿ.23ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0922/12/2024 7:03 PM

ಧಾರವಾಡ : 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ: 23/12/2024 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ದಿನಾಂಕ: 23/12/2024 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ಪವರ್ ಕಟ್

ಎತ್ತಿನಗುಡ್ಡ, ಅಗ್ರಿ ಯುನಿವರಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್, ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ, ಸಾಧುನವರ ಎಸ್ಟೆಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿ.ಎಸ್.ಕೆ ಲೇಔಟ, ಮಾಳಾಪುರ ಲಾಸ್ಟ್ ಬಸ್ಟಾಪ್

ಕರೆಂಟ್ ಇರೋದಿಲ್ಲ

ರಾಜನಗರ, ತಮದಂಡಿ ಪ್ಲಾಟ್, ಹರಿಜನಕೇರಿ,APMC, ಫೈರ ಸ್ಟೇಶನ್, ರಾಮನಗೌಡಾ ಹಾಸ್ಪಿಟಲ್, ದುರ್ಗಾದೇವಿ ದೇವಸ್ಥಾನ, ಮರಾಠ ಕಾಲೋನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂ.ಬಿ ನಗರ, ಸಿವಿಲ್ ಹಾಸ್ಪಿಟಲ್, ನಿತಿನ್ ನಗರ, ಒಲ್ಡ್ ಎಸ್.ಪಿ ಸರ್ಕಲ್, ಲಕ್ಷ್ಮೀ ಗುಡಿಯ ಸುತ್ತಮುತ್ತಲಿನ ಪ್ರದೇಶ, ಪೋಲಿಸ್ ಹೆಡ್ ಕ್ವಾಟರ್ಸ ಪ್ರದೇಶ, ಬೇಂದ್ರೆ ನಗರ, ಹಿರೇಮಠ ಲೇಔಟ್, ಐಶ್ವರ್ಯ ನ್ಯಾನೋಸಿಟಿ, ನಂದಿ ಹೈವೇ ಬೈಪಾಸ್, ಮಲ್ಲಿಗೆ ನಗರ, ಗುರುನಗರ, ಶ್ರೀಗುರು ನಗರ, ಕೆ.ಹೆಚ್.ಬಿ ಲೇಔಟ್, ಮಲ್ಲಿಗವಾಡ, ಮೂಕಾಂಬಿಕ ನಗರ, ಗೌಶಿಯ ಟೌನ್, ಸುಂದರ್ ನಗರ, ಸೈನಿಕ್ ನಗರ, ಜೋಶಿ ಫಾರ್ಮ, ಮುಧೋಳ್ಕರ್ ಕಂಪೌಂಡ್‍ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನÀ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ರಾಜ್ಯದ ಮಾಜಿ ದೇವದಾಸಿ ಮಹಿಳೆಯರಿಗೆ ಗುಡ್ ನ್ಯೂಸ್: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

127 ಕೋಟಿ ವೆಚ್ಚದಲ್ಲಿ ಶಿಂಷಾ ಎಡ ದಂಡೆಯ ಕೆರೆ, ನಾಲೆಗಳ ಆಧುನೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್

13/02/2026 10:43 PM2 Mins Read

ಮದ್ದೂರು ನಗರಸಭೆಗೆ 4 ಗ್ರಾ.ಪಂಗಳ ವಿರೋಧ : ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ

13/02/2026 10:35 PM1 Min Read

ಒಂದು ವಾರದೊಳಗೆ 22 ಮಳಿಗೆಗಳನ್ನು ಖಾಲಿ ಮಾಡಿ: ಡೆಡ್ ಲೈನ್ ಕೊಟ್ಟ ಮದ್ದೂರು ಇಓ ರಾಮಲಿಂಗಯ್ಯ

13/02/2026 10:32 PM1 Min Read
Recent News

127 ಕೋಟಿ ವೆಚ್ಚದಲ್ಲಿ ಶಿಂಷಾ ಎಡ ದಂಡೆಯ ಕೆರೆ, ನಾಲೆಗಳ ಆಧುನೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್

13/02/2026 10:43 PM

ಮದ್ದೂರು ನಗರಸಭೆಗೆ 4 ಗ್ರಾ.ಪಂಗಳ ವಿರೋಧ : ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ

13/02/2026 10:35 PM

ಒಂದು ವಾರದೊಳಗೆ 22 ಮಳಿಗೆಗಳನ್ನು ಖಾಲಿ ಮಾಡಿ: ಡೆಡ್ ಲೈನ್ ಕೊಟ್ಟ ಮದ್ದೂರು ಇಓ ರಾಮಲಿಂಗಯ್ಯ

13/02/2026 10:32 PM

ರಾತ್ರಿ ಮಲಗುವ ಮುನ್ನ ಹೀಗೆ ಮಾಡಿದ್ರೆ ಸಾಕು, ನಿಮ್ಮ ಮುಖ ಕನ್ನಡಿಯಂತೆ ಹೊಳೆಯುತ್ತೆ!

13/02/2026 9:58 PM
State News
KARNATAKA

127 ಕೋಟಿ ವೆಚ್ಚದಲ್ಲಿ ಶಿಂಷಾ ಎಡ ದಂಡೆಯ ಕೆರೆ, ನಾಲೆಗಳ ಆಧುನೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0913/02/2026 10:43 PM KARNATAKA 2 Mins Read

ಮಂಡ್ಯ : ಶಿಂಷಾ ಎಡ ದಂಡೆ ವ್ಯಾಪ್ತಿಯ ಕೆರೆ ಮತ್ತು ನಾಲೆಗಳ ಆಧುನಿಕರಣಕ್ಕೆ 127 ಕೋಟಿ ರೂ ಅನುದಾನ ಬಿಡುಗಡೆ…

ಮದ್ದೂರು ನಗರಸಭೆಗೆ 4 ಗ್ರಾ.ಪಂಗಳ ವಿರೋಧ : ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ

13/02/2026 10:35 PM

ಒಂದು ವಾರದೊಳಗೆ 22 ಮಳಿಗೆಗಳನ್ನು ಖಾಲಿ ಮಾಡಿ: ಡೆಡ್ ಲೈನ್ ಕೊಟ್ಟ ಮದ್ದೂರು ಇಓ ರಾಮಲಿಂಗಯ್ಯ

13/02/2026 10:32 PM

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ: ಸಿಎಂ ಸಿದ್ಧರಾಮಯ್ಯ

13/02/2026 9:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.