ಧಾರವಾಡ : ಧಾರವಾಡ ತೇಜಸ್ವಿನಗರದ ಅನುದಾನಿತ ತೇಜಸ್ವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಿಂದಕ್ಕೆ ಪಡೆದು, ಆದೇಶ ಹೋರಡಿಸಿದ್ದಾರೆ.
ತೇಜಸ್ವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವದೇ ಮಕ್ಕಳು ಪ್ರವೇಶ ಪಡೆಯದಂತೆ ಹಾಗೂ ಈಗಿರುವ ಮಕ್ಕಳು ಬೇರೆ ಕಡೆಗೆ ಪ್ರವೇಶ ಪಡೆಯಲು ಸಂಬಂಧಪಟ್ಟವರಿಗೆ ತಿಳಿಸಲಾಗಿದೆ.
ಒಂದು ವೇಳೆ ಈ ಶಾಲೆಯಲ್ಲಿ ಪ್ರವೇಶ ಪಡದಲ್ಲಿ ಅಥವಾ ಮಕ್ಕಳಿಗೆ ಅಲ್ಲಿಯೇ ಶಿಕ್ಷಣ ಮುಂದುವರಿಸಿದಲ್ಲಿ ಇಲಾಖೆಯು ಮುಂದಿನ ಆಗು ಹೋಗುವಗಳಿಗೆ ಜವಾಬ್ದದಾರರಾಗಿರುವುದಿಲ್ಲ. ಸಂಬಂಧಪಟ್ಟ ಪಾಲಕರೇ ಜವಾಬ್ದದಾರರು ಎಂದು ಧಾರವಾಡ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಿಣೆಯಲ್ಲಿ ತಿಳಿಸಿದ್ದಾರೆ.
Job Alert: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನ
BREAKING: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು