ಧೀರೂಭಾಯಿ ಅಂಬಾನಿ ಜಯಂತಿ: ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ಫಲಿತಾಂಶ ಪ್ರಕಟ
ಮುಂಬೈ : ರಿಲಯನ್ಸ್ ಸಂಸ್ಥಾಪಕ ಹಾಗೂ ಮಾಜಿ ಅಧ್ಯಕ್ಷರಾದ ಧೀರೂಭಾಯಿ ಅಂಬಾನಿಯವರ 93ನೇ ಜಯಂತಿ ಹಿನ್ನೆಲೆಯಲ್ಲಿ ರಿಲಯನ್ಸ್ ಫೌಂಡೇಷನ್ 2025–26ನೇ ಶೈಕ್ಷಣಿಕ ಸಾಲಿನ ತನ್ನ ಪ್ರತಿಷ್ಠಿತ ಪದವಿ (UG) ಮತ್ತು ಸ್ನಾತಕೋತ್ತರ (PG) ವಿದ್ಯಾರ್ಥಿವೇತನಗಳ ಫಲಿತಾಂಶ ಪ್ರಕಟಿಸಿದೆ. ಈ ವರ್ಷ ದೇಶಾದ್ಯಂತ 5,000 ಯುಜಿ ಹಾಗೂ 100 ಪಿಜಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಯುಜಿ ವಿದ್ಯಾರ್ಥಿಗಳಿಗೆ ಗರಿಷ್ಠ ₹2 ಲಕ್ಷ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ ಗರಿಷ್ಠ ₹6 ಲಕ್ಷವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ಇದು 2022ರಲ್ಲಿ … Continue reading ಧೀರೂಭಾಯಿ ಅಂಬಾನಿ ಜಯಂತಿ: ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ಫಲಿತಾಂಶ ಪ್ರಕಟ
Copy and paste this URL into your WordPress site to embed
Copy and paste this code into your site to embed