ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಅವರು ಬುಧವಾರ ಸಂಜೆ 12 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ​ಘಟನೆಯ ವಿವರ: ತಿಪಟೂರಿನ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಕೆ. ರಾಜಶೇಖರ್ ಅವರು 2025-26ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲೆಯ 10 ತಾಲ್ಲೂಕುಗಳ ಸಂತೆ ಮತ್ತು ಜಾತ್ರೆಗಳಲ್ಲಿ ಆರೋಗ್ಯ ಜಾಗೃತಿ ವಸ್ತುಪ್ರದರ್ಶನ ನಡೆಸಿಕೊಟ್ಟಿದ್ದರು. … Continue reading ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ