ಕ್ಯಾಂಪಸ್ ನಲ್ಲಿ ನಡೆದಿರುವ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತಿದೆ, ನೇಹಾಗೆ ನ್ಯಾಯ ಕೊಡಿಸಿ: ನಟ ಧ್ರುವ ಸರ್ಜಾ

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತೆ ನಿನ್ನೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠಳನ್ನು ಬರ್ಬರವಾಗಿ ಕೊಲೆಗೈಯಲಾಗಿದೆ. ಇದೀಗ ಇದಕ್ಕೆ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ನೇಹಾಳ ಹತ್ಯೆಯ ಕುರಿತು ಸಂತಾಪ ಸೂಚಿಸಿದ್ದಾರೆ. ಹುಬ್ಬಳ್ಳಿಯ ಬಿವಿಬಿ ಕಾಲೇಜ್‌ನಲ್ಲಿ ದಾರುಣವಾಗಿ ಹತ್ಯೆಯಾದ ನೇಹಾ ಹೀರೇಮಠ್‌ ಸಾವಿಗೆ ಕಂಬನಿ ಮಿಡಿದ್ದಾರೆ. ಕಾಲೇಜು ಕ್ಯಾಂಪನ್‌ನಲ್ಲಿ ಆಗಿರುವ ಇಂಥ ಹತ್ಯೆ ಆತಂಕ ಮೂಡಿಸಿದೆ ಎಂದೂ ಅವರು ಟ್ವೀಟ್‌ ಮಾಡಿದ್ದಾರೆ. ಟ್ವೀಟ್ ನಲ್ಲಿ ನೇಹಾ ಸಾವಿಗೆ ಸಂತಾಪ ಸೂಚಿಸಿದ ಅವರು, ಸಹೋದರಿ … Continue reading ಕ್ಯಾಂಪಸ್ ನಲ್ಲಿ ನಡೆದಿರುವ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತಿದೆ, ನೇಹಾಗೆ ನ್ಯಾಯ ಕೊಡಿಸಿ: ನಟ ಧ್ರುವ ಸರ್ಜಾ