ಸಿ.ಟಿ.ರವಿ ಅವರನ್ನು ರಾತ್ರಿಯೆಲ್ಲಾ ಸುತ್ತಿಸಬೇಕಿತ್ತಾ? ಸುತ್ತಿಸಲು ಯಾರು ಡೈರೆಕ್ಷನ್ ಕೊಟ್ಟರು?: HDK ಪ್ರಶ್ನೆ

ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರಾಜ್ಯಸಭೆಯಲ್ಲಿನ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಇವರು ವಿಧಾನಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಇದು ರಾಜ್ಯಸಭೆಯಲ್ಲಿ ಪ್ರಾರಂಭವಾದದ್ದು. ಈ ವಿಷಯ ಆ ಸದನಕ್ಕೆ … Continue reading ಸಿ.ಟಿ.ರವಿ ಅವರನ್ನು ರಾತ್ರಿಯೆಲ್ಲಾ ಸುತ್ತಿಸಬೇಕಿತ್ತಾ? ಸುತ್ತಿಸಲು ಯಾರು ಡೈರೆಕ್ಷನ್ ಕೊಟ್ಟರು?: HDK ಪ್ರಶ್ನೆ