ಸಿಎಂ ಸಿದ್ಧರಾಮಯ್ಯ ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾ?: ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿಗಳು ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾರಾ? ತಮ್ಮ ಸರಕಾರದ ಅವಧಿ ಮುಗಿದುದಕ್ಕೆ ಬೈಬೈ- ಗುಡ್ ಬೈ ಎಂದು ಧನ್ಯವಾದ ಹೇಳಿದ್ದಾರೋ ಅರ್ಥ ಆಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರ ಮುಖದ ಕಳೆ ನೋಡಿದರೆ ಅವರು ಸರಕಾರದ ಕೊನೆ ಅವಧಿ ಎದುರಿಸುತ್ತಿರುವಂತಿತ್ತು ಎಂದು ವಿಶ್ಲೇಷಿಸಿದರು. ಕಾಂಗ್ರೆಸ್ ಸರಕಾರದ ಒಂದು ವರ್ಷ ಕೊಲೆಗಡುಕರಿಗೆ ಹರ್ಷ. ಒನ್ ಇಯರ್ ಖಜಾನೆ … Continue reading ಸಿಎಂ ಸಿದ್ಧರಾಮಯ್ಯ ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾ?: ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ