ಸಚಿವ ಅಶ್ವತ್ಥನಾರಾಯಣ ಆಗೇನು ಕಡ್ಲೆಪುರಿ ತಿಂತಿದ್ರಾ.? – ಸಿದ್ಧರಾಮಯ್ಯ ಗುಡುಗು

ಕಲಬುರ್ಗಿ: ನಾನು ಮುಖ್ಯಮಂತ್ರಿ ಆಗಿದ್ದಾಗ ಅಶ್ವತ್ಥ ನಾರಾಯಣ ( Ashwathnarayana ) ವಿರೋಧ ಪಕ್ಷದಲ್ಲಿದ್ದರು ಅಲ್ವಾ? ಆಗ ಏನಾದ್ರೂ ನೇಮಕಾತಿಯಲ್ಲಿ ಹಗರಣ ( Recruitment Scam ) ನಡೆದಿದೆ ಎಂದು ಅವರು ಮಾತನಾಡಿದ್ರಾ? ಈಗ ತಮ್ಮ ಕಾಲದಲ್ಲಿ ಹಗರಣ ಬೆಳಕಿಗೆ ಬಂದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲೂ ಆಗಿತ್ತು ಅಂದರೆ ಹೇಗೆ? ಆಗೇನು ಕಡ್ಲೆಪುರಿ ತಿಂತಿದ್ರಾ? ಮಾಹಿತಿ ಇದ್ದಿದ್ದರೆ ಆಗಲೇ ಸದನದಲ್ಲಿ ಪ್ರಸ್ತಾಪ ಮಾಡಬಹುದಿತ್ತು, ನ್ಯಾಯಾಲಯಕ್ಕೂ ಹೋಗಬಹುದಿತ್ತು ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ( … Continue reading ಸಚಿವ ಅಶ್ವತ್ಥನಾರಾಯಣ ಆಗೇನು ಕಡ್ಲೆಪುರಿ ತಿಂತಿದ್ರಾ.? – ಸಿದ್ಧರಾಮಯ್ಯ ಗುಡುಗು