ನಾನು ‘ಲೋಕಸಭಾ ಚುನಾವಣೆ’ಯಲ್ಲಿ ತಂತ್ರ, ಕುತಂತ್ರ ನಡೆಸಿ ಗೆಲುವು ಪಡೆದಿಲ್ಲ: HDK
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಕರ್ಮಕಾಂಡವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಈಗಾಗಲೇ ಪ್ರಕರಣದಲ್ಲಿ ಸುಮಾರು ₹80 ರಿಂದ ₹85 ಕೋಟಿ ರವಾನೆ ಆಗಿರುವ ಮಾಹಿತಿ ಇದೆ. ರಾಜೀನಾಮೆ ನಿರ್ಧಾರ ಮೊದಲೇ ಆಗಬೇಕಿತ್ತು. ಇಷ್ಟೆಲ್ಲಾ ಕೇವಲ ಒಬ್ಬ ಮಂತ್ರಿಯಿಂದ ಆಗಿರುವುದಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ಸೇರಿಯೇ ಮಾಡಿರುವುದು … Continue reading ನಾನು ‘ಲೋಕಸಭಾ ಚುನಾವಣೆ’ಯಲ್ಲಿ ತಂತ್ರ, ಕುತಂತ್ರ ನಡೆಸಿ ಗೆಲುವು ಪಡೆದಿಲ್ಲ: HDK
Copy and paste this URL into your WordPress site to embed
Copy and paste this code into your site to embed