ಪ್ರಧಾನಿ ಮೋದಿಗೆ ನ್ಯಾಯಾಂಗದ ಮೇಲಿನ ಪ್ರಹಾರವನ್ನು ಖಂಡಿಸಲು ಇಡೀ ದಿನವೇ ಬೇಕಾಯಿತೇ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ಬೆಂಗಳೂರು: ವಿದೇಶಿ ನಾಯಕರ ಜನ್ಮದಿನಕ್ಕೆ ಮತ್ತು ಇತರೇ ವಿಚಾರಗಳಿಗೆ ಕ್ಷಣಮಾತ್ರದಲ್ಲಿ ಟ್ವೀಟ್ ಮಾಡುವ ಪ್ರಧಾನಿಯವರಿಗೆ, ನ್ಯಾಯಾಂಗದ ಮೇಲಿನ ಈ ಪ್ರಹಾರವನ್ನು ಖಂಡಿಸಲು ಇಡೀ ದಿನವೇ ಬೇಕಾಯಿತೇ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಂವಿಧಾನದ ಹೃದಯದಂತಿರುವ ನ್ಯಾಯಾಂಗದ ಮುಖ್ಯಸ್ಥರ ಮೇಲೆ ಹಲ್ಲೆಯಾದಾಗ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆಕ್ರೋಶದ ಕಟ್ಟೆಯೊಡೆಯಲು ತೆಗೆದುಕೊಂಡ ಸಮಯ ಬರೋಬ್ಬರಿ 9 ಗಂಟೆಗಳು! ವಿದೇಶಿ ನಾಯಕರ ಜನ್ಮದಿನಕ್ಕೆ ಮತ್ತು ಇತರೇ … Continue reading ಪ್ರಧಾನಿ ಮೋದಿಗೆ ನ್ಯಾಯಾಂಗದ ಮೇಲಿನ ಪ್ರಹಾರವನ್ನು ಖಂಡಿಸಲು ಇಡೀ ದಿನವೇ ಬೇಕಾಯಿತೇ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ