7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಾ ಇದ್ರಾ?: MLC ರವಿಕುಮಾರ್ ಪ್ರಶ್ನೆ
ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, 7 ಲಕ್ಷದ 80 ಸಾವಿರಕ್ಕೂ ಹೆಚ್ಚು ದೂರುಗಳು ಬರುವವರೆಗೂ ನೀವು ಬಾಳೆಹಣ್ಣು ತಿನ್ನುತ್ತಾ ಇದ್ರಾ? ಎಷ್ಟು ಕ್ರಮ ಕೈಗೊಂಡಿದ್ದೀರಿ? ಎಷ್ಟು ಜನರನ್ನು ಬಂಧಿಸಿದ್ದೀರಿ ಎಂದು ಪ್ರಶ್ನಿಸಿದರು. ಬೆಳಗಾವಿ ಒಂದೇ ಜಿಲ್ಲೆಯಲ್ಲಿ ಗರಿಷ್ಠ ಅಂದರೆ 2,71,466 … Continue reading 7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಾ ಇದ್ರಾ?: MLC ರವಿಕುಮಾರ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed