BIG Alert: ‘CBI ಸಮನ್ಸ್, ವಾರೆಂಟ್’ ಅಂತ ನಿಮ್ಗೆ ‘ಮೆಸೇಜ್’ ಬಂದಿದ್ಯಾ? ಎಚ್ಚರ.! ಈ ಸುದ್ದಿ ಓದಿ

ನವದೆಹಲಿ: ಆನ್ ಲೈನ್ ವಂಚಕರು ಈಗ ಮತ್ತೊಂದು ದಾರಿಯನ್ನು ಹಿಡಿದಿದ್ದಾರೆ. ಬ್ಯಾಂಕ್ ಗ್ರಾಹಕರನ್ನು ವಂಚಿಸುವಂತ ಮಗದೊಂದು ದಾರಿಯೇ ಸಿಬಿಐ ಸಮನ್ಸ್, ವಾರೆಂಟ್ ಅನ್ನುವಂತ ಸಂದೇಶವಾಗಿದೆ. ಒಂದು ವೇಳೆ ನೀವು ಆ ಸಮನ್ಸ್, ವಾರೆಂಟ್ ಗೆ ಬೆಚ್ಚಿ ಬಿದ್ದು, ಅಲ್ಲಿನ ಲಿಂಕ್ ಓಪನ್ ಮಾಡಿದ್ದೇ ಆದ್ರೇ ನಿಮ್ಮ ಖಾತೆಯೇ ಖಾಲಿಯಾಗಿಬಿಡುತ್ತದೆ. ಹಾಗಾದ್ರೇ ಅಂತದ ಸ್ಕ್ಯಾಮ್ ಏನು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತು ಸ್ವತಹ ಸಿಬಿಐ ಫೇಕ್ ನೋಟಿಸ್, ವಾರೆಂಟ್ ಬಗ್ಗೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ … Continue reading BIG Alert: ‘CBI ಸಮನ್ಸ್, ವಾರೆಂಟ್’ ಅಂತ ನಿಮ್ಗೆ ‘ಮೆಸೇಜ್’ ಬಂದಿದ್ಯಾ? ಎಚ್ಚರ.! ಈ ಸುದ್ದಿ ಓದಿ