ನಿಮಗಿದು ಗೊತ್ತಾ? ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ … Continue reading ನಿಮಗಿದು ಗೊತ್ತಾ? ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ