ನಿಮಗಿದು ಗೊತ್ತಾ? ಈಗ ನಿಮ್ಮ ‘ಗ್ರಾಮ ಪಂಚಾಯ್ತಿ’ಯಲ್ಲೇ ‘ಜನನ-ಮರಣ ಪ್ರಮಾಣ ಪತ್ರ’ ಲಭ್ಯ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ಈಗ ಮರಣ ನೋಂದಣಿ ಸಾಧ್ಯವಿದೆ. ಮೊದಲ ಪ್ರಮಾಣ ಪತ್ರ ಉಚಿತವಾಗಿರುತ್ತದೆ ಎಂದಿದೆ. ನಿಮಗಿದು ತಿಳಿದಿರಲಿ ಜನನ, ಮರಣ, ನಿರ್ಜೀವ ಜನನಗಳನ್ನು ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ನೋಂದಣಿ ಮಾಡಿಸಿ, ಮೊದಲ ಪ್ರಮಾಣ ಪತ್ರವನ್ನು ಇಚಿತವಾಗಿ ಪಡೆಯಬಹುದಾಗಿದೆ. ಈ ಮೂಲಕ … Continue reading ನಿಮಗಿದು ಗೊತ್ತಾ? ಈಗ ನಿಮ್ಮ ‘ಗ್ರಾಮ ಪಂಚಾಯ್ತಿ’ಯಲ್ಲೇ ‘ಜನನ-ಮರಣ ಪ್ರಮಾಣ ಪತ್ರ’ ಲಭ್ಯ